Sri Siddappaji Temple, New & old matt, Chikkalur.
India / Karnataka / Kollegal / Chikkalur
Get directions and show routes 👉
Dear Devotees can visit Sri Chikkalur Kshetra Daily from Morning to till Evening.. Welcome to all
Address: Sri Siddappaji Temple Trust (R)
Vishwakarma Hosamata, Chikkalur Post, Kollegal Taluk, Chamarajanagara Dist, Karnataka 571440
Contact: Mysuru Siddappaji (T.Siddachar) Secretary,
Mobile No: +91 9845231691
Get directions and show routes 👉
ಚಿಕ್ಕಲ್ಲೂರು ತಾಲ್ಲೂಕು ಕೇಂದ್ರದಿಂದ = ೨೭ ಕಿ.ಮೀ. ಜಿಲ್ಲಾ ಕೇಂದ್ರದಿಂದ = ೬೭ ಕಿ.ಮೀ. ಶ್ರೀ ಚಕ್ಕಲ್ಲೂರು ಪುಣ್ಯಕ್ಷೇತ್ರವು ಧರೆಗೆ ದೊಡ್ಡವರು ಶ್ರೀ ಮಂಟೇಸ್ವಾಮಿಯವರ ಶಿಷ್ಯರಾದ ಶ್ರೀ ಸಿದ್ದಪ್ಪಾಜಿಯವರು ಐಕ್ಯವಾದ ಸ್ಥಳವಾಗಿದೆ. ಪವಾಡ ಪುರುಷ ಶ್ರೀ ಸಿದ್ದಪ್ಪಾಜಿಯವರು ನಿಡುಗಟ್ಟ ಗ್ರಾಮದ ಮುದ್ದೋಜಿ ಲಿಂಗವಂತ ಪಂಚಾಳದವರು, ಆತನಕಿರಿಯ ಮಗ ಕೆಂಪಣ್ಣ ಮಂಟೇಸ್ವಾಮಿಯ ಶಿಷ್ಯರಾಗಿ ಅನೇಕ ಪವಾಡಗಳನ್ನು ಮೆರೆಸಿ, ಕೊನೆಯಲ್ಲಿ ಚಿಕ್ಕಲ್ಲೂರಿಗೆ ಬಂದು ಐಕ್ಯವಾಗುತ್ತಾರೆ.
ಈ ಕ್ಷೇತ್ರದಲ್ಲಿ ಪ್ರತೀ ವರ್ಷ ಜನವರಿ ಮಾಸದಲ್ಲಿ ಬರುವ ಪೌರ್ಣಿಮೆ ದಿನ ಸಂಕ್ರಾಂತಿಯ ಸಮಯದಲ್ಲಿ ಚಂದ್ರಮಂಡಲ ಆರಂಭದಿಂದ ಪಂತಿ ಸೇವೆಯಲ್ಲಿ ಮುಕ್ತಾಯವಾಗುವ ೦೫ ದಿನಗಳ ಜಾತ್ರೆ ನಡೆಯುತ್ತದೆ. ಪ್ರತೀ ಸೋಮವಾರ ಮತ್ತು ಶುಕ್ರವಾರ ವಿಶೇಷ ಪೂಜೆ ನಡೆಯುತ್ತದೆ. ಕಾವೇರಿ ನದಿಯು ಸನಿಹದಲ್ಲಿ ಹರಿಯುತ್ತದೆ. ಸಮೀಪದಲ್ಲಿಯೇ ಮುತ್ತತ್ತಿರಾಯನ ಕ್ಷೇತ್ರ ಇದೆ.